ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಆನಂದಪುರ ಪೊಲೀಸರ ಕಾರ್ಯಾಚರಣೆ-ಗಾಂಜಾ ಸೇವನೆ ಮಾಡಿದ ವ್ಯಕ್ತಿಯ ಬಂಧನ

On: June 28, 2025 3:35 PM
Follow Us:
---Advertisement---

  ಸಾಗರ: ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯ ಎದುರು ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ.  ದಿನಾಂಕ 27 ರ ಸಂಜೆ 6.30 ಸುಮಾರಿಗೆ ಸಾಗರ ಕಡೆಯಿಂದ ಆನಂದಪುರ ಕಡೆಗೆ ವಾಹನ ಅಡ್ಡಾದಿಡ್ಡಿ ಆಗಿ ಬಂದಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಹಾಗೂ ಅವರ ತಂಡ ಲಾರಿಯನ್ನು ನಿಲ್ಲಿಸಿ ವಿಚಾರಿಸಿದಾಗ ಆರೋಪಿ ಅಮಲಿನಲ್ಲಿ ಇರುವುದು ಕಂಡುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ 25 ವಯಸ್ಸಿನ  ಯುವಕ ಗಾಂಜಾ ಸೇವನೆಯಲ್ಲಿ ಬಂದಿತ ವ್ಯಕ್ತಿಯಾಗಿದ್ದಾನೆ. ಆರೋಪಿಯನ್ನು ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜ ಸೇವನೆ ಮಾಡಿರುವುದು ದೃಢಪಟ್ಟಿದೆ. ಯುವಕನ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

King Cobra : 16 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ. 16 feet long king Cobra protection.

Leave a Comment