ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಚೆಸ್ – ರಾಜ್ಯಮಟ್ಟಕ್ಕೆ ಆಯ್ಕೆಯಾದ ಎನ್ ಆರ್ ಎಸ್ ಶಾಲೆಯ ವಿದ್ಯಾರ್ಥಿಗಳು

On: July 17, 2025 12:41 PM
Follow Us:
---Advertisement---

ಸಾಗರ : ಚೆಸ್ ಚಾಂಪಿಯನ್ ಶಿಪ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ  ವಿದ್ಯಾರ್ಥಿಗಳಾದ ಅದಿತಿ ಹಾಗೂ ಶರಧಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರಿನ ಬಿಷಪ್ ಸಾರ್ಜೆಂಟ್ ಶಾಲೆಯಲ್ಲಿ ನಡೆದ ಸಿಐಎಸ್ಈ ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ರಾಷ್ಟ್ರೀಯ ವಸತಿ ಶಾಲೆಯ ಅದಿತಿ. ಪಿ.ಶೆಟ್ಟಿ ಹಾಗೂ ಆರ್. ಶರಧಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅದಿತಿ.ಪಿ. ಶೆಟ್ಟಿ ಪ್ರಥಮ ಸ್ಥಾನ ಪಡೆದರೆ, ಆರ್ ಶರಧಿ ನಾಲ್ಕನೆಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

chess 1

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment