ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಪುಷ್ಯಾ ಮಳೆಯ ಅಬ್ಬರ – ಅಂಗನವಾಡಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

On: July 24, 2025 5:22 PM
Follow Us:
---Advertisement---

ಸಾಗರ :  ಹೊಸನಗರ ಸಾಗರ ತಾಲ್ಲೂಕಿನಾದ್ಯಂತ  ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ  ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸಿ  25/7/2025 ರ ಶುಕ್ರವಾರ ರಜೆಯನ್ನು ಘೋಷಿಸಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ

 

ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment