ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮಳೆಯ ಅಬ್ಬರದಿಂದ ಸಂಪೂರ್ಣ ಕುಸಿದು ಬಿದ್ದ ದನದ ಕೊಟ್ಟಿಗೆ

On: July 25, 2025 6:34 AM
Follow Us:
---Advertisement---

ಸಾಗರ : ಪುಷ್ಯಾ ಮಳೆಯ ಅಬ್ಬರದಿಂದಾಗಿ ದನದ ಕೊಟ್ಟಿಗೆ ಸಂಪೂರ್ಣ ಕುಸಿತ ಬಿದ್ದ ಘಟನೆ ಸಾಗರ ತಾಲೂಕಿನ ಮುರುಘಾಮಠದಲ್ಲಿ ನಡೆದಿದೆ.

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುರುವಾರ ತಡರಾತ್ರಿ ಮುರುಘಾಮಠದ ಶೇಖರ್ ಪೂಜಾರಿ ಅವರ ದನದ ಕೊಟ್ಟಿಗೆ ಸಂಪೂರ್ಣ ಕುಸಿದು ಬಿದ್ದಿದೆ.

cowshed 1 1

ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮೇಲ್ಚಾವಣಿ ಸಂಪೂರ್ಣ ಹಾಳಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸುಮಾರು 12 ದನಗಳಿದ್ದು ಸಣ್ಣ ಪುಟ್ಟ ಗಾಯಗಳಾಗಿದೆ.

ದನದ ಕೊಟ್ಟಿಗೆ ನಿರ್ಮಿಸಿ ಕೊಡುವಂತೆ ಶೇಖರ್ ಪೂಜಾರಿ ಮನವಿ

ಮಳೆಯಿಂದ ದನದ ಕೊಟ್ಟಿಗೆ ಸಂಪೂರ್ಣ ಕುಸಿದು ಬಿದ್ದ ಕಾರಣ ಲಕ್ಷಾಂತರ ನಷ್ಟ ಉಂಟಾಗಿದೆ. ಸರ್ಕಾರ ಈ ಕೂಡಲೇ ಇದರ ಬಗ್ಗೆ ಗಮನ ಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

 ಉದ್ಯೋಗ ಖಾತ್ರಿ ಯೋಜನೆ ಕೊಟ್ಟಿಗೆ ನಿರ್ಮಾಣ- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ

ದನದ ಕೊಟ್ಟಿಗೆಯನ್ನು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿ ಕೊಡಲಾಗುವುದು ಎಂದು ಆಚಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಂಗಸ್ವಾಮಿ ಮಾಹಿತಿ ನೀಡಿದ್ದಾರೆ.

ಮಳೆಯಿಂದ ಅನಾಹುತ ಸಂಭವಿಸಿದ್ದಲ್ಲಿ ನಮ್ಮನ್ನು ಸಂಪರ್ಕಿಸಿ

ಕೆಲ ದಿನಗಳಿಂದ ನಿರಂತರವಾಗಿ  ಮಳೆ ಸುರಿತ್ತಿರುವುದರಿಂದ ಅಲ್ಲಲ್ಲಿ ಅನಾಹುತಗಳು ಸಂಭವಿಸುವುದು ಸಹಜವಾಗಿದೆ. ಇಂಥ ಸಂದರ್ಭದಲ್ಲಿ ಯಾವುದೇ ರೀತಿಯ ಹಾನಿ ಉಂಟಾದಲ್ಲಿ ನಮ್ಮನ್ನು ಸಂಪರ್ಕಿಸಬಹುದು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮನವಿ ಮಾಡಿದ್ದಾರೆ.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ ,,👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment