ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಪೂರ್ಣಗೊಂಡ ಲಿಂಗನಮಕ್ಕಿ ಜಲಾಶಯ – 15 ಸಾವಿರ ಕ್ಯೂಸೆಕ್ ನೀರು ಹೊರಗೆ – 15 thousand cusecs of water released from completed Linganamakki reservoir

On: August 19, 2025 9:55 AM
Follow Us:
---Advertisement---

ಶಿವಮೊಗ್ಗ  : ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯದಿಂದ 11 ಗೇಟ್ ತೆರೆದು  15 ಸಾವಿರ ಕ್ಯೂಸೆಕ್ ನೀರು ಹೊರಗೆ ಬಿಡಲಾಗಿದೆ.

 

ಲಿಂಗನಮಕ್ಕಿ ಜಲಾಶಯ ಬಹುತೇಕ ಪೂರ್ಣವಾಗಿದೆ. 48.393 ಕ್ಯೂಸೆಕ್ ನೀರು ಒಳಹರಿವಿದ್ದು ,142.33 ಟಿ.ಎಂ.ಸಿ ನೀರು ಸಂಗ್ರವಾಗಿತ್ತು. ಇಂದು ಬಹುತೇಕ ಸಂಪೂರ್ಣ ಭರ್ತಿಯಾಗಿದ್ದರಿಂದ 11  ಗೇಟ್ ಗಳನ್ನು ತೆಗೆದು ನೀರು ಹೊರಕ್ಕೆ ಬಿಡಲಾಗಿದೆ.

 

ಸಾಗರ ತಾಲ್ಲೂಕಿನ ಹೊಸನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಶರಾವತಿ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.

 

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಜಲಾಶಯದ ಕೆಳಭಾಗದ ನದಿ ಪಾತ್ರದ ಜನರಿಗೆ ಅಲರ್ಟ್ ನೀಡಲಾಗಿದೆ.

Join WhatsApp

Join Now

Join Telegram

Join Now

Leave a Comment