ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಆನಂದಪುರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ – Police, RAF, SAF Take out a route March in Anandapura

On: August 19, 2025 2:53 PM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ಪೋಲಿಸರಿಂದ ರೂಟ್ ಮಾರ್ಚ್ ನಡೆಸಲಾಯಿತು.

ಗಣೇಶ ಹಬ್ಬ ಹಾಗೂ ಈದ್ -ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.route March 1

 

ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ರೂಟ್ ಮಾರ್ಚ್  ಮಾಡುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿದರು.

ಆನಂದಪುರದ ಬಸ್ ನಿಲ್ದಾಣದಿಂದ ಆರಂಭವಾದ ರೂಟ್ ಮಾರ್ಚ್ ನಲ್ಲಿ ಪೊಲೀಸ್, RAF, SAF , ತಂಡ ಭಾಗವಹಿಸಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ರೂಟ್ ಮಾರ್ಚ್ ಯಡೇಹಳ್ಳಿ ವೃತ್ತದಲ್ಲಿ  ಮುಕ್ತಾಯಗೊಂಡಿತು.route March 2

ಆನಂದಪುರದ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ನಡೆದ ರೂಟ್ ಮಾರ್ಚ್ ನಲ್ಲಿ RAF Major ಆರ್.ಎಸ್ ಬೀಸ್ಟ್, ಹಾಗೂ SAF ಇನ್ಸ್ಪೆಕ್ಟರ್ ಕೀರ್ತಿ ಕುಮಾರ್ ಭಾಗವಹಿಸಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇

 

Join WhatsApp

Join Now

Join Telegram

Join Now

Leave a Comment