ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ Date set for Kadlehanklu Marikamba Devi’s festival

On: September 5, 2025 8:25 AM
Follow Us:
---Advertisement---

ಸಾಗರ : ತಾಲೂಕಿನ ಆನಂದಪುರದ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕವನ್ನು ಜಾತ್ರಾ ಸಮಿತಿ ನಿಗದಿಪಡಿಸಿದೆ.Marikamba Devis

ಆನಂದಪುರದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಸಮಿತಿಯು ದಿನಾಂಕವನ್ನು ನಿಗದಿಪಡಿಸಿದೆ.

ಪ್ರತಿ ಮೂರು ವರ್ಷಗಳಿಂದ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರೆಯು ಫೆಬ್ರವರಿ 24 ರಿಂದ ಮಾರ್ಚ್ 2 ರವರೆಗೆ ನಡೆಯಲಿದೆ.committee

ಜಾತ್ರಾ ಮಹೋತ್ಸವದ ಅಂಗವಾಗಿ ಡಿಸೆಂಬರ್ 23ಕ್ಕೆ ಮರ ಕಡಿಯುವ ಶಾಸ್ತ್ರವನ್ನು ನಡೆಸಲಾಗುವುದು. ಫೆಬ್ರವರಿ 17ಕ್ಕೆ ಅಂಕೆ ಹಾಕಲಾಗುವುದು. ಫೆಬ್ರುವರಿ 24 ರ ಮಂಗಳವಾರ ಜಾತ್ರೆ ಆರಂಭವಾಗಲಿದ್ದು, ಮಾರ್ಚ್ 2 ಸೋಮವಾರ ಮಾರಿಕಾಂಬ ದೇವಿಯ ಜಾತ್ರೆ ಮುಗಿಯಲಿದೆ.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

3 thoughts on “ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ Date set for Kadlehanklu Marikamba Devi’s festival”

  1. Hi,

    Do you want to promote your website on Google?

    We offer a tailored SEO strategy to help your website rank higher:

    Website Audit – Identify and fix technical issues

    Keyword Research – Target high-traffic, relevant keywords

    On-Page Optimization – Improve meta tags, headings, and content

    Content Strategy – Create engaging, SEO-friendly content

    Link Building – Earn quality backlinks for higher authority

    Performance Tracking – Detailed analytics and reports

    Continuous Improvement – Refine strategies for ongoing growth

    Let us help you achieve long-term digital success!

    Best regards,
    Ankit

    Reply
  2. Hi,

  3. Hey team malenadusuddi.com,

    I would like to discuss SEO!

    I can help your website to get on first page of Google and increase the number of leads and sales you are getting from your website.

    May I send you a quote & price list?

    Bests Regards,
    Ankit
    Best AI SEO Company
    Accounts Manager
    http://www.bestaiseocompany.com
    Phone No: +1 (949) 508-0277

    Reply

Leave a Comment