ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಕ್ರಮ ಗೋ ಸಾಗಟ ಇಬ್ಬರ ವಿರುದ್ಧ ಪ್ರಕರಣ ದಾಖಲು. Case registered against two for illegal cow smuggling.

On: December 9, 2025 4:38 PM
Follow Us:
---Advertisement---

ಸಾಗರ : ತಾಲ್ಲೂಕಿನ ಮಳ್ಳ ಗ್ರಾಮದಲ್ಲಿ ಅಕ್ರಮವಾಗಿ ಗೋ ಸಾಗಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಪ್ರವೀಣ್  ಅವರ ಆದೇಶದಂತೆ ಪೊಲೀಸ್ ಸಿಬ್ಬಂದಿ ನಿರಂಜನ್ ಅವರು ಡಿ. 8 ರ ಬೆಳಗ್ಗೆ ಮಳ್ಳ ಗ್ರಾಮದ ದೇವಸ್ಥಾನದ ಬಳಿ ಹೋದಾಗ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಟಾಟಾ ಏಸ್ ವಾಹನ ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ  ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.

ಅಕ್ರಮವಾಗಿ ಜಾನುವಾರಗಳನ್ನು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ  ಲ್ಯಾವಿಗೆರೆ ಹಾಗೂ ಗುತ್ತನಹಳ್ಳಿ ಗ್ರಾಮದ ಇಬ್ಬರ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment