ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ. Date set for Kadlehanklu Marikamba Devi’s festival.

On: December 18, 2025 9:18 AM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರದ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ  ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕವನ್ನು ಜಾತ್ರಾ ಸಮಿತಿ  ನಿಗದಿಪಡಿಸಿದೆ.

ಆನಂದಪುರದ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಡಿ.18 ರಂದು ನಡೆದ ಸಭೆಯಲ್ಲಿ ಜಾತ್ರಾ ಸಮಿತಿಯು ದಿನಾಂಕ ನಿಗದಿಪಡಿಸಿದೆ.20251218 131004

ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರೆಯು ಮಾರ್ಚ್ 10 ರಿಂದ ಮಾರ್ಚ್ 16 ರವರೆಗೆ ನಡೆಯಲಿದೆ.

ಜಾತ್ರಾ ಮಹೋತ್ಸವದ ಅಂಗವಾಗಿ ಡಿಸೆಂಬರ್ 23ರಂದು ಮರ ಕಡಿಯುವ ಶಾಸ್ತ್ರವನ್ನು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಬದಲಾದ ಜಾತ್ರಾ ಮಹೋತ್ಸವದ ದಿನಾಂಕ

ಆನಂದಪುರದ ಕಡ್ಲೆಹಂಕ್ಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆಬ್ರವರಿ 24 ರಿಂದ ಮಾರ್ಚ್ 2 ವರೆಗೆ ನಿಗದಿಯಾಗಿತ್ತು. ಸಾಗರ ಶಿರಸಿ ಸೇರಿದಂತೆ ವಿವಿಧ ಕಡೆ  ಜಾತ್ರೆಗಳು ನಡೆಯುತ್ತಿರುವ ಕಾರಣದಿಂದಾಗಿ ಜಾತ್ರಾ ದಿನಾಂಕವನ್ನು ಬದಲು ಮಾಡಿ ಮಾರ್ಚ್ 10 ರಿಂದ ಮಾರ್ಚ್ 16 ರವರೆಗೆ ಜಾತ್ರೆ ನಡೆಸಲು ತೀರ್ಮಾನಿಸಲಾಯಿತು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment