ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ವ್ಯಾಪಕ ಮಳೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

On: August 2, 2026 1:46 PM
Follow Us:
---Advertisement---

ಸಾಗರ : ತಾಲ್ಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ  ಕ್ರಮವಾಗಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ  03/08/20256 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು ಶಾಲೆ , ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಡಿಪ್ಲೋಮೋ ಐಟಿಐ ಕಾಲೇಜುಗಳಿಗೆ ಶಾಲೆಗಳಿಗೆ ರಜೆ ಘೋಷಣೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment