ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್. 

On: August 12, 2026 8:05 AM
Follow Us:
---Advertisement---

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು : ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಎರಡು ತಿಂಗಳ ನಂತರ ಸಂಪೂರ್ಣ ವಿಸ್ತರಣೆಯಾಗಿದೆ.

ಪ್ರಮಾಣವಚನ ಸ್ವೀಕರಿಸಿದ ಒಟ್ಟು 19 ಸಚಿವರ ಪೈಕಿ ಮೊದಲ ಹಂತದಲ್ಲಿ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಉಳಿದ ಆರು ಸಚಿವರಿಗೆ ಖಾತೆ ಹಂಚಿಕೆ ಬಾಕಿ ಇದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾವ ಸಚಿವರಿಗೆ ಯಾವ ಖಾತೆ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಎನ್ ಚೆಲುವರಾಯಸ್ವಾಮಿ – ಕೃಷಿ ಇಲಾಖೆ

ರಿಜ್ವಾನ್ ಅರ್ಷದ್ – ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ

ಕೆ.ಎಚ್ ಮುನಿಯಪ್ಪ – ಸಮಾಜ ಕಲ್ಯಾಣ ಇಲಾಖೆ

ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ

ಕೆ. ಎಸ್. ಬಸವಂತಪ್ಪ – ಮೀನುಗಾರಿಕೆ ಬಂದರು ಮತ್ತು ಒಳನಾಡು

ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ

ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ

ಜಮೀರ್ ಅಹ್ಮದ್ ಖಾನ್ – ವಸತಿ ಇಲಾಖೆ

ಲಕ್ಷ್ಮಣ್ ಸವದಿ – ಸಹಕಾರ ಇಲಾಖೆ

ಡಾ. ಅಜಯ್ ಸಿಂಗ್ – ಅರಣ್ಯ ಇಲಾಖೆ

ಎಸ್. ಎಸ್. ಮಲ್ಲಿಕಾರ್ಜುನ್ – ಗಣಿ ಮತ್ತು ಭೂ ವಿಜ್ಞಾನ ಇಲಾಖೆ

ಹೆಚ್. ಸಿ .ಬಾಲಕೃಷ್ಣ ಸಣ್ಣ ನೀರಾವರಿ ಇಲಾಖೆ

ಪುಟ್ಟರಂಗ ಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

Join WhatsApp

Join Now

Join Telegram

Join Now

Leave a Comment