ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಜಾನುವಾರುಗಳ ಅಕ್ರಮ ಸಾಗಾಟ :ಮೂವರ ಬಂಧನ

On: June 28, 2025 5:04 PM
Follow Us:
---Advertisement---

 20250628 192549

  • ಸಾಗರ :  ತಾಲೂಕಿನ ಆನಂದಪುರ ಸಮೀಪದ ಬಳ್ಳಿ ಬೈಲು ಗ್ರಾಮದ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಬಂಧನ ಮಾಡಿದ್ದಾರೆ.

ಬಳ್ಳಿ ಬೈಲು ಗ್ರಾಮದಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ಅವರ ಆದೇಶದ ಮೇರೆಗೆ ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಒಂದು ಎಮ್ಮೆ , ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.20250628 180304

ವಿಚಾರಣೆ ಮಾಡಿದಾಗ ಸ್ಥಳೀಯ ವ್ಯಕ್ತಿ ಒಬ್ಬರಿಂದ ಖರೀದಿ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ದಿಂಡದ ಹಳ್ಳಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಒಪ್ಪಿಕೊಂಡಿರುತ್ತಾರೆ.

ಅಕ್ರಮ ಜಾನುವಾರಗಳ ಸಾಗಾಟದಲ್ಲಿ ಭಾಗಿಯಾದ ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವರ ಮೇಲೆ ಆನಂದಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment