ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – ಒಬ್ಬ ಸಾವು

On: July 21, 2025 6:07 AM
Follow Us:
---Advertisement---

ಶಿವಮೊಗ್ಗ : ಬೆಳಗಾವಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಅಂಕೋಲಾದ ಅಗಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ.

ಖಾಸಗಿ ಬಸ್ ಕಿರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮವಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.bus accident 1 1

ಸೋಮವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದೆ.ಬಸ್ಸಿನಲ್ಲಿ ಸುಮಾರು 18 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ  ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಮಂಗಳೂರು ಹಾಗೂ ಕಾರವಾರ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ 63 ರಲ್ಲಿ  ಘಟನೆ ನಡೆದಿದೆ. ಅಂಕೋಲಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment