ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ನಾಟಿ ಕಾರ್ಯದಲ್ಲಿ ತೊಡಗಿದ್ದ ರೈತ ಸಾವು

On: July 18, 2025 12:31 PM
Follow Us:
---Advertisement---

ಸಾಗರ : ತಾಲೂಕಿನ ಕಣ್ಣೂರಿನಲ್ಲಿ ತಮ್ಮ ಸ್ವಂತ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ರೈತ  ಸಾವನ್ನಪ್ಪಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ.farmar 1

ಕಣ್ಣೂರಿನ ಸತ್ಯನಾರಾಯಣ ಕೈಸೋಡಿ (50) ಸಾವನ್ನಪ್ಪಿರುವ ರೈತನಾಗಿದ್ದಾನೆ. ಶುಕ್ರವಾರ ತಮ್ಮ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ಬಿದ್ದ ತಕ್ಷಣ ಆನಂದಪುರದ ಸರ್ಕಾರಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ವೈದ್ಯರು ರೈತ ಸಾವನಪ್ಪಿದ್ದಾನೆ ಎಂದು ದೃಢಪಡಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment