ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮಳೆಯ ಅಬ್ಬರ -ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Heavy rains – Holiday declared for school and colleges

On: August 17, 2025 3:35 PM
Follow Us:
---Advertisement---

ಸಾಗರ : ತಾಲ್ಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ  ಕ್ರಮವಾಗಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಅತಿಯಾದ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ  18/08/2025 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು ಶಾಲೆ ಹಾಗು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಹಾಗೂ ಈ ಸದರಿ ರಜಾ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಹಶೀಲ್ದಾರ್ ಆದೇಶಿಸಿದ್ದಾರೆ.

holiday

Join WhatsApp

Join Now

Join Telegram

Join Now

Leave a Comment