ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Kabaddi : ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು. Creative international school students selected for division level

On: October 16, 2025 2:11 PM
Follow Us:
---Advertisement---

ಸಾಗರ : ತಾಲ್ಲೂಕಿನ ಕ್ರಿಯೇಟಿವ್ ಇಂಟರ್  ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸುವುದರ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ನೆಹರೂ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ  ಉತ್ತಮ ಪ್ರದರ್ಶನ ನೀಡುವುದರ ಮೂಲಕ ಕ್ರಿಯೇಟಿವ್ ಇಂಟರ್ನ್ಯಾಷನಲ್ ಸ್ಕೂಲ್  ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆಯುವ  ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.creative school kabaddi

ವಿದ್ಯಾರ್ಥಿಗಳಾದ ಸಮೃದ್ಧ್, ಗಗನ್, ದರ್ಶಿತ್, ಪಾರ್ಥ, ವಿನುತ್, ಪ್ರೀತಮ್, ಸಮರ್ಥ್, ಆಕಾಶ್, ಶಶಾಂಕ್, ಧನುಷ್, ನಿತಿನ್ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ದೈಹಿಕ ಶಿಕ್ಷಕರಾದ ಉಪೇಂದ್ರ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಜಿಲ್ಲಾ ಮಟ್ಟದಲ್ಲಿ ಜಯಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಕ್ರಿಯೇಟಿವ್ ಇಂಟರ್  ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಿಗೆ ಆನಂದಪುರದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಪೃಥ್ವಿರಾಜ್, ಶಿಕ್ಷಕರಾದ ಕೃಷ್ಣಮೂರ್ತಿ, ಸಂತೋಷ್, ಗೋಪಿ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಪ್ರಜಾ ಸೇವೆ ಆಂದೋಲನ – ಸ್ಥಳದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು 

ಅ. 17ರಂದು ಆನಂದಪುರದಲ್ಲಿ ಪ್ರಜಾ ಸೇವೆ ಆಂದೋಲನ 

ಅಕ್ಕ ಕ್ಯಾಂಟೀನ್ 15 ಲಕ್ಷದಲ್ಲಿ ನಿರ್ಮಾಣ ಮಾಡಲು ಆಗದಿದ್ದರೆ ದೇಣಿಗೆ ಎತ್ತಿ ಕಟ್ಟುತ್ತೇವೆ – ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ್ ಹೊನಗೋಡು

ಅನುಪಯುಕ್ತ ಕಟ್ಟಡದಲ್ಲಿ ಅಕ್ಕ ಕ್ಯಾಂಟೀನ್ ತೆರೆಯಲು ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರು 

ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವಸತಿ ಗೃಹದಲ್ಲಿ ಅಕ್ಕ ಕ್ಯಾಂಟೀನ್ ವಿರೋಧಿಸಿ ಅಹೋರಾತ್ರಿ ಧರಣಿ

ಭವಿಷ್ಯದ ಹಿತದೃಷ್ಟಿಯಿಂದ ಅರಣ್ಯ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು – ಕುಲಪತಿ ಡಾ. ಎಂ ವಿ ಧನಂಜಯ್

Leave a Comment