ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮೊಬೈಲ್ ನಿಂದ ದೂರವಿರಿ ಓದಿನಲ್ಲಿ ಆಸಕ್ತಿ ಇರಲಿ – ಪಿಎಸ್ಐ ಪ್ರವೀಣ್ stay away from mobile phones and be interested in reading – PSI Paveen

On: July 11, 2025 2:11 PM
Follow Us:
---Advertisement---

ಸಾಗರ : ಭವ್ಯ ಭಾರತದ ಭವಿಷ್ಯದ ಪ್ರಜೆಗಳಾದ ನೀವು ಉತ್ತಮ ಜೀವನ ರೂಪಿಸಿಕೊಳ್ಳುವ ಗುರಿಯನ್ನು ಹೊಂದಿರಬೇಕು ಎಂದು ಪಿಎಸ್ಐ ಪ್ರವೀಣ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅವರು ಯಡೆಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ,  2025 – 26 ನೇ ಸಾಲಿನ ಶಾಲಾ ಸಂಸತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಮಕ್ಕಳ ರಕ್ಷಣಾ ಸಮಿತಿ ರಚನಾ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.Indira Gandhi school 1

ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರ ಇರುವ ಮೂಲಕ ಓದಿನಲ್ಲಿ ಹೆಚ್ಚಿನ ಆಸಕ್ತಿ ಹೊಂದಿರಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ರೋಡ್ ಟ್ರಾಫಿಕ್,  ಸೈಬರ್ ಕ್ರೈಂ ಬಾಲ್ಯ ವಿವಾಹ,  ಪೋಕ್ಸ್ ಕಾಯಿದೆಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು.

ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ವಿನಯ್ ಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು, ಉತ್ತಮವಾದ ಆಹಾರವನ್ನು ಸೇವಿಸಬೇಕು ಹಾಗೂ ಆರೋಗ್ಯಕರವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯಡೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಸದಸ್ಯರಾದ ಚೇತನ ರಾಘವೇಂದ್ರ ಆನಂದಪುರ ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್,  ಆರೋಗ್ಯ ಇಲಾಖೆಯ ಆಪ್ತ ಸಮಾಲೋಚಕರಾದ ಗೋಪಿ, ಪ್ರಾಂಶುಪಾಲರಾದ ಚಂದ್ರಶೇಖರ್ .ಬಿ ಇದ್ದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment