ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ. Padma Shri saalumarada Thimmakka passes away.

On: November 14, 2025 7:32 AM
Follow Us:
---Advertisement---

ಪರಿಸರವಾದಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ (114) ಇಂದು ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 14 ರಂದು ನಿಧನ ಹೊಂದಿದ್ದಾರೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ರಲ್ಲಿ ಜನಿಸಿದ ತಿಮ್ಮಕ್ಕ ಹೆದ್ದಾರಿಗಳ ಪಕ್ಕದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸುವ ಕೆಲಸ ಮಾಡಿದ್ದಾರೆ.

ಅವರ ಕೆಲಸವನ್ನು ಗುರುತಿಸಿದ ಭಾರತ ಸರ್ಕಾರ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ವೀರ ಚಕ್ರ ಪ್ರಶಸ್ತಿ ಹಾಗೂ ಪರಿಸರ ರತ್ನ ಪ್ರಶಸ್ತಿ, ವೃಕ್ಷಮಾತಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರನ್ನು ಅರಿಸಿಕೊಂಡು ಬಂದಿವೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment