ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಪಿಎಸ್ಐ ಖಡಕ್ ವಾರ್ನಿಂಗ್

On: June 27, 2025 12:18 PM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರದಲ್ಲಿ ಹಳದಿ ಬೋರ್ಡ್ ಹೊಂದಿರುವ ಹತ್ತಾರು ವಾಹನಗಳಿವೆ. ಆದರೆ ವೈಟ್ ಬೋರ್ಡ್ ವಾಹನಗಳ ಚಾಲಕರು ಈ ಕಡಿಮೆ ಮೊತ್ತಕ್ಕೆ ಬಾಡಿಗೆ ಹೊಡೆಯುವಾಗ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ ಹಳದಿ ಬೋರ್ಡು ವಾಹನ ಚಾಲಕರು ಪೊಲೀಸರಿಗೆ ವಿಚಾರವಾಗಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

 ನಾವು ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಕ್ಕೆ ಟ್ಯಾಕ್ಸ್ ಕಟ್ಟಬೇಕು. ಇದನ್ನೇ ನಂಬಿ ಜೀವನ ನಡೆಸಬೇಕು ಆದರೆ ಕೆಲವು ವೈಟ್ ಬೋರ್ಡ್ ವಾಹನಗಳು ಕಾನೂನುಬಾಹಿರವಾಗಿ ಕಡಿಮೆ ಮೊತ್ತಕ್ಕೆ ಬಾಡಿಗೆ ಹೊಡೆಯುತ್ತಿವೆ ಎಂದು ಆರೋಪ ಮಾಡಿದರು.

ವಾಹನದಿಂದ ಮನವಿ ಸ್ವೀಕರಿಸಿ ಮಾತನಾಡಿದ ಆನಂದಪುರ ಪಿಎಸ್ ಐ ಪ್ರವೀಣ್ ಪಿ ರವರು, ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಕಾನೂನು ಮಾಡುವುದು ಪ್ರಕಾರ ಅಪರಾಧವಾಗಿದೆ. ಉಲ್ಲಂಘನೆ ಮಾಡುವವರಿಗೆ ಐವತ್ತು ಸಾವಿರದವರೆಗೆ ದಂಡ ವಿಧಿಸಬಹುದಾಗಿದೆ ಎಂದು ಎಚ್ಚರಿಕೆ ನೀಡಿದರು.

ಶೀಘ್ರವೇ ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸಿ ಕಾನೂನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಂತಹ ವಾಹನಗಳನ್ನು ಆರ್ ಟಿಒ ಅಧಿಕಾರಿಗಳಿಗೆ ದಂಡಕ್ಕಾಗಿ ಶಿಫಾರಸ್ಸು ಮಾಡುವ ಕೆಲಸ ಶೀಘ್ರದಲ್ಲೇ ನಡೆಯುತ್ತಿದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

King Cobra : 16 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ. 16 feet long king Cobra protection.

Leave a Comment