ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಮಿಶ್ರಣ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – Pesticide mixture in drinking water tank -Formar minister Harathalu halappa visits hoovina Kone school

On: August 2, 2025 8:23 AM
Follow Us:
---Advertisement---

ಹೊಸನಗರ : ತಾಲೂಕಿನ ಹೂವಿನ ಕೋಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳಿಂದ ಕೀಟನಾಶಕ ಮಿಶ್ರಣ ಮಾಡಿದ ಘಟನೆ ಇಡೀ ರಾಜ್ಯವನ್ನೇ ತಲ್ಲಣ ಗೊಳಿಸಿತ್ತು.  ಆಗಬೇಕಾಗಿದ್ದ ದೊಡ್ಡ ಅನಾಹುತವನ್ನು ಸಿಬ್ಬಂದಿಯ ಸಮಯ ಪ್ರಜೆಯಿಂದ ತಪ್ಪಿದೆ.Hoovina Kone school 1ಹೂವಿನ ಕೋಣೆ ಶಾಲೆಗೆ ಮಾಜಿ ಸಚಿವ ಹರತಾಳ ಹಾಲಪ್ಪ ಬೇಟಿ

ನೀರಿನ ಟ್ಯಾಂಕಿಗೆ ಕಿಡಿಗೇಡಿಗಳಿಂದ ಕೀಟನಾಶಕ ಮಿಶ್ರಣ ವಿಚಾರ ತಿಳಿದ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೂವಿನ ಕೋಣೆ ಸರ್ಕಾರಿ ಪ್ರಾಥಮಿಕ ಶಾಲೆ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತ ಒಂದು ತಪ್ಪಿದೆ. ಶಾಲೆ ಅಡಿಗೆ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ. ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಕೃತ್ಯ ಎಸಗಿರುವ ದುರಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ.

ಕುಡಿಯುವ ನೀರಿಗೆ ವಿಷ ಬೆರಿಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆ ಅಧಃಪತನ ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment