ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಬೆಲೆಬಾಳುವ ಅಡಿಕೆ ಮರಗಳು ಬೆಂಕಿಗಾವುತಿ. Electrical short circuit – valuable areca trees set on fire.

On: March 11, 2026 7:48 AM
Follow Us:
---Advertisement---

ಸಾಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಬೆಲೆಬಾಳುವ ಅಡಿಕೆ ಮರಗಳು ಸಂಪೂರ್ಣ ನಾಶವಾದ ಘಟನೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.

ಲಕ್ಕವಳ್ಳಿ ಗ್ರಾಮದ ಮುರುಗೇಂದ್ರಪ್ಪಗೌಡ್ರು ಎಂಬುವರಿಗೆ ಸೇರಿದ ಅಡಿಕೆ ತೋಟ ಆಕಸ್ಮಿಕ ಟಿಸಿ ಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಹುತೇಕ ಅಡಿಕೆ ಮರಗಳು ಸುಟ್ಟು ಕರಕಲಾಗಿದೆ.areca trees

ಸುಮಾರು 350ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಇನ್ನೊಂದೆರಡು ವರ್ಷದಲ್ಲಿ ಮೊದಲ  ಅಡಿಕೆ ಪಸಲು ಕೊಯ್ಲು ಮಾಡಬೇಕಾಗಿದ್ದ ರೈತನ ಮೊಗದಲ್ಲಿನಿರಾಸೆ ಉಂಟಾಗಿದೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರದ ನಿರೀಕ್ಷೆಯಲ್ಲಿ ರೈತರು ಇದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment