ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಹಾವು ಕಚ್ಚಿ ರೈತ ಸಾವು _ Farmer dies being bitten by a snake.

On: March 18, 2026 6:21 AM
Follow Us:
---Advertisement---

ಸಾಗರ : ಹಾವು ಕಚ್ಚಿ ರೈತನೊಬ್ಬ ಸಾವನಪ್ಪಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ನಡೆದಿದೆ.

ಗೌತಮಪುರದ ಹುಚ್ಚಪ್ಪ (65) ಹಾವು ಕಚ್ಚಿ ಮೃತ ಪಟ್ಟ ವ್ಯಕ್ತಿಯಾಗಿದ್ದಾನೆ. ಹುಚ್ಚಪ್ಪ ಅವರು ಮಂಗಳವಾರ ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋದಾಗ ಎಡ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಅವರು ಮನೆಗೆ ಬಂದು ತಿಳಿಸಿದ ತಕ್ಷಣ ಪ್ರಥಮ ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment