ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ನೂತನವಾಗಿ ಆರಂಭಗೊಂಡ ನಂದಿನಿ ಮಿಲ್ಕ್ ಪಾರ್ಲರ್ – ಶುಭ ಹಾರೈಸಿದ ಅಭಿನವ ಚನ್ನಬಸವ ಸ್ವಾಮೀಜಿ

On: October 11, 2025 6:17 AM
Follow Us:
---Advertisement---

ಹೊಸನಗರ: ತಾಲ್ಲೂಕಿನ ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ನಂದಿನಿ ಮಿಲ್ಕ್ ಪಾರ್ಲರ್ ಶುಭಾರಂಭಗೊಂಡಿದ್ದು, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ನೂತನ ಮಳಿಗೆಗೆ ಪಾದಾರ್ಪಣೆ ಮಾಡಿ ಶುಭ ಹಾರೈಸಿದ್ದಾರೆ.swamiji

 

ಮಾಲೀಕರಾದ ರವಿಕುಮಾರ್.ಎಸ್ ಯಡೇಹಳ್ಳಿ ನೂತನ ನಂದಿನಿ ಮಿಲ್ಕ್ ಪಾರ್ಲರ್ ಪ್ರಾರಂಭ ಮಾಡಿದ್ದು, ಬಟ್ಟೆ ಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಹೋಲ್ ಸೇಲ್ ದರದಲ್ಲಿ ನಂದಿನಿ ಉತ್ಪನ್ನಗಳು ದೊರೆಯಲಿವೆ.

 

ನೂತನ ನಂದಿನಿ ಮಿಲ್ಕ್ ಪಾರ್ಲರ್ ನಲ್ಲಿ ಹಾಲು ಹಾಗೂ ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ತುಪ್ಪ, ತಂಪು ಪಾನೀಯಗಳು, ಐಸ್ಕ್ರೀಮ್ ಹೋಲ್ ಸೇಲ್ ದರದಲ್ಲಿ ದೊರೆಯಲಿದೆ ಎಂದು ಮಾಲೀಕರಾದ ರವಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

King Cobra : 16 ಅಡಿ ಉದ್ದದ ಕಾಳಿಂಗ ಸರ್ಪದ ರಕ್ಷಣೆ. 16 feet long king Cobra protection.

Leave a Comment