ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಭಾರಿ ಮಳೆ – ಶಾಲಾ ಕಾಲೇಜುಗಳಿಗೆ ರಜೆ – Heavy rain – holiday for school and colleges

On: August 29, 2025 2:08 AM
Follow Us:
---Advertisement---

ಸಾಗರ : ತಾಲ್ಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ  ಕ್ರಮವಾಗಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

 

 

 

ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ  29/08/2025 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು ಶಾಲೆ , ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದೆ. ಹಾಗೂ ಈ ಸದರಿ ರಜಾ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಹಶೀಲ್ದಾರ್ ಆದೇಶಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment