ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ : ಸಂಪೂರ್ಣ ಜಖಂಗೊಂಡ ಕಾರುಗಳು.

On: July 30, 2026 2:10 PM
Follow Us:
---Advertisement---

ಸಾಗರ : ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಬಳಿ ರಾಷ್ಟ್ರೀಯ ಹೆದ್ದಾರಿ (69) ರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸಿದ ಎರಡು ಬ್ರೆಝಾ ಕಾರುಗಳು ಎಂದು ತಿಳಿದುಬಂದಿದೆ. ಸಾಗರದಿಂದ ಆನಂದಪುರಕ್ಕೆ ಹೋಗುತ್ತಿದ್ದ ಕಾರು ಹಾಗೂ ಆನಂದಪುರದಿಂದ ಸಾಗರಕ್ಕೆ ಹೋಗುತ್ತಿದ್ದ ಕಾರುಗಳು ಆನಂದಪುರ ಸಮೀಪದ ಐಗಿನಬೈಲು ಬಳಿ ಮುಖ ಮುಖಾಮುಖಿ ಡಿಕ್ಕಿಯಾಗಿದೆ.  ಪರಿಣಾಮವಾಗಿ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದೆ.  ಕಾರಿನಲ್ಲಿದ್ದ ಒಂದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಪ್ರಜಾ ಸೇವೆ ಆಂದೋಲನ – ಸ್ಥಳದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು 

ಅ. 17ರಂದು ಆನಂದಪುರದಲ್ಲಿ ಪ್ರಜಾ ಸೇವೆ ಆಂದೋಲನ 

ಅಕ್ಕ ಕ್ಯಾಂಟೀನ್ 15 ಲಕ್ಷದಲ್ಲಿ ನಿರ್ಮಾಣ ಮಾಡಲು ಆಗದಿದ್ದರೆ ದೇಣಿಗೆ ಎತ್ತಿ ಕಟ್ಟುತ್ತೇವೆ – ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ್ ಹೊನಗೋಡು

ಅನುಪಯುಕ್ತ ಕಟ್ಟಡದಲ್ಲಿ ಅಕ್ಕ ಕ್ಯಾಂಟೀನ್ ತೆರೆಯಲು ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರು 

ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವಸತಿ ಗೃಹದಲ್ಲಿ ಅಕ್ಕ ಕ್ಯಾಂಟೀನ್ ವಿರೋಧಿಸಿ ಅಹೋರಾತ್ರಿ ಧರಣಿ

ಭವಿಷ್ಯದ ಹಿತದೃಷ್ಟಿಯಿಂದ ಅರಣ್ಯ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು – ಕುಲಪತಿ ಡಾ. ಎಂ ವಿ ಧನಂಜಯ್

Leave a Comment