ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕುಮದ್ವತಿ ನದಿ ಸೇತುವೆ ಮೇಲೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

On: July 30, 2026 5:43 AM
Follow Us:
---Advertisement---

ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಮದ್ವತಿ ನದಿ ಸೇತುವೆ ಮೇಲೆ ಕ್ಯಾಂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ಬೈಕ್ ಸವಾರ ಸಾಗರ ತಾಲೂಕಿನ ಗೌತಮಪುರ ಗ್ರಾಮದ ನಿವಾಸಿ ಮಿಲನ್ ಎಂದು ತಿಳಿದಿದೆ. ಮಿಲನ್ ಕಾರ್ಯನಿಮಿತ್ತ ಶಿರಾಳಕೊಪ್ಪ ಪಟ್ಟಣಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ನಂತರ ಮರಳಿ ಊರಿಗೆ ಬರುವ ಸಂದರ್ಭದಲ್ಲಿ ಕುಮದ್ವತಿ ನದಿ ಸೇತುವೆ ಮೇಲೆ ಈ ಅಪಘಾತ ಸಂಭವಿಸಿ ಮೃತಪಟ್ಟಿದ್ದಾನೆ.

ಅಪಘಾತ ಸ್ಥಳಕ್ಕೆ ಪಿಎಸ್ಐ ಶರತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join WhatsApp

Join Now

Join Telegram

Join Now

Leave a Comment