ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Shimoga ನಿಂತಿರುವ ಲಾರಿಗೆ ಡಿಕ್ಕಿ ಹೊಡೆದ ಬಸ್ – ಇಬ್ಬರು ಸಾವು Bus collides with stationary lorry – two dead

On: July 30, 2025 4:45 AM
Follow Us:
---Advertisement---

ಸಾಗರ : ನಿಂತಿರುವ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.smg bus

ಶಿವಮೊಗ್ಗ ಸಮೀಪದ ಗಾಜನೂರು ಬಳಿ ನಿಂತಿರುವ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ನಡೆದಿದೆ.Shimoga accident

ಈ ಅಪಘಾತದಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಳ್ಳಕೆರೆಯ ನಿವಾಸಿ ಹರ್ಷಿತ (35), ಬಸ್ ನಿರ್ವಾಹಕ ಅಣ್ಣಪ್ಪ (40)ಎಂಬವರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಳುಗಳನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Join WhatsApp

Join Now

Join Telegram

Join Now

Leave a Comment