ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಆನಂದಪುರದ ವಿದ್ಯುತ್ ವಿತರಣಾ ಕೇಂದ್ರ ತುರ್ತು ನಿರ್ವಹಣೆ – ವಿದ್ಯುತ್ ವ್ಯತ್ಯಯ – Anandapura Power Distribution center emergency management – power outage

On: September 8, 2025 7:35 AM
Follow Us:
---Advertisement---

ಆನಂದಪುರ – ಆನಂದಪುರದ ವಿದ್ಯುತ್ ವಿತರಣಾ ಕೇಂದ್ರದ ತುತ್ತು ನಿರ್ವಹಣೆಯಲ್ಲಿ ದಿನಾಂಕ 9/ 9/ 25 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6: 00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆನಂದಪುರ ವಿದ್ಯುತ್ ವಿತರಣಾ ಕೇಂದ್ರದ 110 ಕೆ.ವಿ ಲೈನ್ ನಿಂದ 110 ಕೆ.ವಿ ಬಸ್ ಬಾರ್ ನಡುವಿನ ಕಂಡಕ್ಟರ್ ಹಳೆಯದಾಗಿದ್ದು, ಇವುಗಳು ಯಾವುದೇ ಸಮಯದಲ್ಲಿ ವೈಫಲ್ಯಗೊಳ್ಳುವ ಸಾಧ್ಯತೆ ಇರುವುದರಿಂದ ಕಂಡಕ್ಟರ್ ಬದಲಾವಣೆ ಕಾರ್ಯವನ್ನು ಅತ್ಯವಶ್ಯಕವಾಗಿ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆನಂದಪುರ ಯಡೇಹಳ್ಳಿ, ಆಚಾಪುರ, ಗೌತಮಪುರ , ಹೊಸೂರು, ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ದಿನಾಂಕ 9 9 2025 ರಂದು ಬೆಳಿಗ್ಗೆ 10 ರಿಂದ ಸಂಜೆ 6:00 ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment