ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Heavy rain – ಸಾಗರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

On: August 27, 2025 2:19 PM
Follow Us:
---Advertisement---

ಸಾಗರ : ತಾಲ್ಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ  ಕ್ರಮವಾಗಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ  28/08/2025 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು ಶಾಲೆ ಹಾಗು ಡಿಪ್ಲೋಮ ಹಾಗೂ ಪಿ ಯು ಕಾಲೇಜುಗಳಿಗೆ ರಜೆ ಘೋಷಿಸಿದೆ. ಹಾಗೂ ಈ ಸದರಿ ರಜಾ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಹಶೀಲ್ದಾರ್ ಆದೇಶಿಸಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಪ್ರಜಾ ಸೇವೆ ಆಂದೋಲನ – ಸ್ಥಳದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು 

ಅ. 17ರಂದು ಆನಂದಪುರದಲ್ಲಿ ಪ್ರಜಾ ಸೇವೆ ಆಂದೋಲನ 

ಅಕ್ಕ ಕ್ಯಾಂಟೀನ್ 15 ಲಕ್ಷದಲ್ಲಿ ನಿರ್ಮಾಣ ಮಾಡಲು ಆಗದಿದ್ದರೆ ದೇಣಿಗೆ ಎತ್ತಿ ಕಟ್ಟುತ್ತೇವೆ – ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ್ ಹೊನಗೋಡು

ಅನುಪಯುಕ್ತ ಕಟ್ಟಡದಲ್ಲಿ ಅಕ್ಕ ಕ್ಯಾಂಟೀನ್ ತೆರೆಯಲು ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಮುಖಂಡರು 

ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವಸತಿ ಗೃಹದಲ್ಲಿ ಅಕ್ಕ ಕ್ಯಾಂಟೀನ್ ವಿರೋಧಿಸಿ ಅಹೋರಾತ್ರಿ ಧರಣಿ

ಭವಿಷ್ಯದ ಹಿತದೃಷ್ಟಿಯಿಂದ ಅರಣ್ಯ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು – ಕುಲಪತಿ ಡಾ. ಎಂ ವಿ ಧನಂಜಯ್

Leave a Comment