ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಕ್ರಮ ದನ ಸಾಗಾಟ – ಇಬ್ಬರ ಬಂಧನ – ಗೋವುಗಳ ರಕ್ಷಣೆ Illegal cattle smuggling – TWo arrested – Cow protection

On: September 12, 2025 6:07 AM
Follow Us:
---Advertisement---

ಸಾಗರ : ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ ನಲ್ಲಿ ಅಕ್ರಮ ದನಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

 

ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗುರುವಾರ ರಾತ್ರಿ ಅಕ್ರಮವಾಗಿ ದನಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.cow smuggling 1 1

ಆರೋಪಿತರು ಸರ್ಕಾರದ ಯಾವುದೇ ಪರವಾನಿಗೆ ಪಡೆದುಕೊಳ್ಳದೆ ಗೂಡ್ಸ್ ವಾಹನದಲ್ಲಿ ಎರಡು ಎಮ್ಮೆ ಒಂದು ಕೋಣ ಎರಡು ಹೋರಿಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು, ಸಂಪಳ್ಳಿ ಕಡೆಯಿಂದ ಬಿಳಕಿ ಗ್ರಾಮ ಶಿಕಾರಿಪುರದ ಕಡೆಗೆ ಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರನ್ನು ಬಂಧನ ಮಾಡಿ ಗೋವುಗಳನ್ನು ರಕ್ಷಣೆ ಮಾಡಲಾಗಿದೆ.

ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದ ಮೆಹಬೂಬ್ ಬಾಷಾ ಹಾಗೂ ಮಕ್ಬುಲ್ ಸಾಹೇಬ್ ಎನ್ನುವ ಇಬ್ಬರನ್ನು ಬಂಧನ ಮಾಡಲಾಗಿದೆ.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

Leave a Comment