ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಸಿಗಂದೂರು ಸೇತುವೆ ಲೋಕಾರ್ಪಣೆ ದಿನಾಂಕ ಪ್ರಕಟಿಸಿದ ಸಂಸದ ಬಿ.ವೈ ರಾಘವೇಂದ್ರ

On: July 5, 2025 12:59 PM
Follow Us:
---Advertisement---

ಸಾಗರ : ಜನರ ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂದೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಕಳಸವಳ್ಳಿ ಅಂಬಾರಗೊಡ್ಲು ಸೇತುವೆ ಜುಲೈ 14ರಂದು ಉದ್ಘಾಟನೆಯಾಗಲಿ ಎಂದು ಸಂಸದ ಬಿ. ವೈ ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸುದ್ದಿ ಗೋಷ್ಠಿ

 

ಈ ನೂತನ ಐತಿಹಾಸಿಕ ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಸಚಿವ  ನಿತಿನ್ ಗಡ್ಕರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.siganduru

ನೂತನ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ 

ಈ ನೂತನ ಐತಿಹಾಸಿಕ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸೇತುವೆ ಗುಣಮಟ್ಟ ಪರಿಶೀಲನೆ ಮಾಡಲು  ಎರಡನೇ ಹಂತದ ಸಾಮರ್ಥ್ಯ ಪರೀಕ್ಷೆ ನಡೆಯಲಿದೆ. ಇನ್ನು ಸಣ್ಣಪುಟ್ಟ ಕಾಮಗಾರಿಗಳಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ,  ರಾಜ್ಜ ಬಿಜೆಪಿ ಉಪಾಧ್ಯಕ್ಷರಾದ ಎಚ್ ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್ ರಾಜ್ಯ ಪ್ರಕೋಷ್ಟ ಸಂಯೋಜಕರಾದ ದತ್ತಾತ್ರಿ, ಮಾಜಿ ಶಾಸಕರಾದ ಕೆ ಜಿ ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಹಾಗೂ ಮಾಲತೇಶ್  ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment