ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಸಿಗಂದೂರು ಸೇತುವೆಯ ಉದ್ಘಾಟನೆಯ ದಿನಾಂಕ ಒಂದು ವಾರದಲ್ಲಿ ನಿಗದಿ

On: June 27, 2025 8:54 AM
Follow Us:
---Advertisement---

ಶಿವಮೊಗ್ಗ: ಸಿಗಂದೂರು ಸೇತುವೆಯ (Bridge) ಉದ್ಘಾಟನೆಯ ದಿನಾಂಕ ಒಂದು ವಾರದಲ್ಲಿ ನಿಗದಿಯಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಸಿಗಂದೂರು ಸೇತುವೆಯ ಲೋಕಾರ್ಪಣೆಗೆ ದಿನಾಂಕ ನಿರ್ಧರಿಸುವಂತೆ ಮನವಿ ಮಾಡಿದ ಸಂಸದ ರಾಘವೇಂದ್ರ, ಒಂದು ವಾರದಲ್ಲಿ ಉದ್ಘಾಟನಾ ದಿನಾಂಕ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ನವೀನ ತಂತ್ರಜ್ಞಾನ ಮತ್ತು ಆಧುನಿಕ ತಾಂತ್ರಿಕ ವ್ಯವಸ್ಥೆಯೊಂದಿಗೆ, ಸುಮಾರು ₹430 ಕೋಟಿ ಅನುದಾನದಲ್ಲಿ ಈ ಸೇತುವೆಯನ್ನು ಅತ್ಯುತ್ತಮವಾಗಿ ನಿರ್ಮಿಸಲಾಗಿದೆ. ರಾಜ್ಯದ ಅತ್ಯುದ್ದವಾದ 2.25 ಕಿ.ಮೀ. ಕೇಬಲ್ ಆಧಾರಿತ ಸೇತುವೆಯಾಗಿರುವ ಈ ಕಾಮಗಾರಿಯ ಬಗ್ಗೆ ಸಂಸದ ರಾಘವೇಂದ್ರ ಮಾಹಿತಿ ನೀಡಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment